alex Certify ಮೈಸೂರಿನಲ್ಲಿ ರಸ್ತೆಗೆ ‘ರೆಬಲ್ ಸ್ಟಾರ್’ ಹೆಸರು: ‘ಅಂಬರೀಶ್ ರಸ್ತೆ’ ನಾಮಫಲಕ ಅನಾವರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿನಲ್ಲಿ ರಸ್ತೆಗೆ ‘ರೆಬಲ್ ಸ್ಟಾರ್’ ಹೆಸರು: ‘ಅಂಬರೀಶ್ ರಸ್ತೆ’ ನಾಮಫಲಕ ಅನಾವರಣ

ಮೈಸೂರು: ಮೈಸೂರಿನ ರಸ್ತೆಗೆ ನಟ ದಿ. ರೆಬಲ್ ಸ್ಟಾರ್ ಅಂಬರೀಶ್ ಹೆಸರಿಡಲಾಗಿದೆ. ‘ಅಂಬರೀಶ್ ರಸ್ತೆ’ ಎಂದು ನಾಮಕರಣ ಮಾಡಲಾಗಿದೆ.

3.5 ಕಿಲೋಮೀಟರ್ ಉದ್ದದ ರಸ್ತೆಗೆ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ಮೈಸೂರಿನ ವಿಜಯನಗರದ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರೋಡ್ ಗೆ ಸಂಪರ್ಕಿಸುವ ರಸ್ತೆಗೆ ಅಂಬರೀಶ್ ಹೆಸರನ್ನು ನಾಮಕರಣ ಮಾಡಲಾಗಿದೆ.

ಸಂಸದೆ ಸುಮಲತಾ ಅಂಬರೀಶ್ ನೂತನ ರಸ್ತೆಯ ನಾಮಫಲಕ ಅನಾವರಣ ಮಾಡಿದ್ದಾರೆ. ಅಭಿಷೇಕ್ ಅಂಬರೀಶ್, ಸ್ಥಳೀಯ ಶಾಸಕ ಎಲ್. ನಾಗೇಂದ್ರ, ಮೈಸೂರು ಪಾಲಿಕೆ ಮೇಯರ್ ಶಿವಕುಮಾರ್ ಸೇರಿದಂತೆ ಹಲವರು ಇದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...