
ಪದ್ಮಭೂಷಣ ಪ್ರಶಸ್ತಿ ಸಿಕ್ಕಿದ್ದಕ್ಕೆ ಮೈಸೂರಿನಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
2029 ರ ಅಧಿಕಾರಾವಧಿ ಬಳಿಕ ನರೇಂದ್ರ ಮೋದಿಯವರು ರಾಜಕೀಯ ನಿವೃತ್ತಿ ಪಡೆಯಲಿ ಎಂದು ಹೇಳಿದ ಅವರು, ಅಷ್ಟರೊಳಗಾಗಿ ಅವರಂತೆಯೇ ವ್ಯಕ್ತಿತ್ವ ಉಳ್ಳವರನ್ನು ತಯಾರು ಮಾಡಬೇಕಿದೆ ಎಂದು ಸಲಹೆ ನೀಡಿದರು.

