HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 132 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,739 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,896 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,49,802 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 34,835 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,36,02,459 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 94,534 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular