HomeKarnatakaBIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ನವದೆಹಲಿ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ಕೊನೆ ಕ್ಷಣದಲ್ಲಿ ರದ್ದಾಗಿದೆ ಎಂದು ತಿಳಿದುಬಂದಿದೆ.

ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ವಿಮಾನ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ. ಬೆಳಿಗ್ಗೆ 9:45ಕ್ಕೆ ಸಿದ್ದರಾಮಯ್ಯ ದೆಹಲಿಯಿಂದ ಶ್ರೀನಗರಕ್ಕೆ ವಿಮಾನದಲ್ಲಿ ತೆರಳಬೇಕಿತ್ತು. ಆದರೆ ವಿಮಾನ ಹಾರಾಟ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಶ್ರೀನಗರಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ವಿಮಾನ ಹಾರಾಟ ರದ್ದಾಗಿರುವುದರಿಂದ ಶ್ರೀನಗರ ಪ್ರವಾಸ ರದ್ದು ಪಡಿಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular