HomeIndiaBREAKING: ಆಂಧ್ರ ಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣಂ; ಸಿಎಂ ಜಗನ್ಮೋಹನ್‌ ರೆಡ್ಡಿ ಘೋಷಣೆ

BREAKING: ಆಂಧ್ರ ಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣಂ; ಸಿಎಂ ಜಗನ್ಮೋಹನ್‌ ರೆಡ್ಡಿ ಘೋಷಣೆ

ಆಂಧ್ರ ಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣಂ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಜಗನ್ಮೋಹನ್‌ ರೆಡ್ಡಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಕಛೇರಿ ಸೇರಿದಂತೆ ಹಲವು ಕಛೇರಿಗಳು ಅಲ್ಲಿಗೆ ಸ್ಥಳಾಂತರಗೊಳ್ಳಲಿದೆ.

ಅಮರಾವತಿಯನ್ನು ಆಂಧ್ರ ರಾಜಧಾನಿಯನ್ನಾಗಿ ಮಾಡಲು ಈ ಮೊದಲಿನಿಂದಲೂ ಜಗನ್‌ಮೋಹನ್‌ ರೆಡ್ಡಿ ವಿರೋಧಿಸಿಕೊಂಡು ಬಂದಿದ್ದು, ಇದೀಗ ವಿಶಾಖಪಟ್ಟಣದಿಂದಲೇ ಸರ್ಕಾರ ಕಾರ್ಯ ನಿರ್ವಹಿಸಲಿದೆ.

ವಿಶಾಖಪಟ್ಟಣದಲ್ಲಿ ಈಗಾಗಲೇ ಸರ್ಕಾರದ ಮುಖ್ಯ ಕಛೇರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಇನ್ನೂ ಹಲವು ಪ್ರಮುಖ ಕಛೇರಿಗಳು ಸ್ಥಳಾಂತರಗೊಳ್ಳಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular