HomeIndiaBIG NEWS: ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ; ಕೋರ್ಟ್ ಮಹತ್ವದ ತೀರ್ಪು

BIG NEWS: ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ; ಕೋರ್ಟ್ ಮಹತ್ವದ ತೀರ್ಪು

ಅಹಮದಾಬಾದ್: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿ ಗುಜರಾತ್ ನ ಗಾಂಧಿನಗರ ಸೆಷನ್ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಅಸಾರಾಮ್ ಬಾಪು ತನ್ನ ಮೇಲೆ ಅತ್ಯಾಚಾರವೆಸಗಿದ್ದಾಗಿ 16 ವರ್ಷದ ವಿದ್ಯಾರ್ಥಿನಿ ಪ್ರಕರಣ ದಾಖಲಿಸಿದ್ದಳು. ರಾಜಸ್ಥಾನದ ಆಶ್ರಮದಲ್ಲಿ ವಾಸುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅಸ್ಸಾರಾಂ ಬಾಪು ಲೈಂಗಿಕ ದೌರ್ಜನ್ಯವೆಸಗಿದ್ದರು.

ಪ್ರಕರಣ ಸಂಬಂಧ 2013ರ ಸೆಪ್ಟೆಂಬರ್ ನಲ್ಲಿ ಅಸಾರಾಮ್ ಬಾಪು ಸೇರಿದಂತೆ ಮೂವರನ್ನು ಇಂದೋರ್ ನಲ್ಲಿ ಬಂಧಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular