alex Certify BREAKING: ಬಜೆಟ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಜೆಟ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Union Budget 2023-2024, Nirmala Sitharaman: Watch: Nirmala Sitharaman, Her Team And Budget Tablet In Red Pouchಮುಂಬೈ: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸುತ್ತಿರುವ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದೆ.

ಸಂಸತ್ ಭವನದಲ್ಲಿ ನಡೆದ ಪ್ರಧಾನಿ ನೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 2023-24ನೇ ಸಾಲಿನ ಕೇಂದ್ರ ಬಜೆಟ್ ಗೆ ಅನುಮೋದನೆ ನೀಡಲಾಗಿದೆ.

ಸಂಪುಟ ಅನುಮೋದನೆ ಬಳಿಕ ಬಜೆಟ್ ದಾಖಲೆಗಳೊಂದಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯತ್ತ ಹೆಜ್ಜೆಹಾಕಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...