HomeIndiaBIG NEWS: ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಘೋಷಣೆ

BIG NEWS: ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಘೋಷಣೆ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ.

ಈ ಬಾರಿ ಬಜೆಟ್ ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ಅನುದಾನ ಘೋಷಣೆ ಮಾಡಲಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.13ರಷ್ಟು ಹೆಚ್ಚಳವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular