HomeIndiaBIG NEWS: 24 ಗಂಟೆಯಲ್ಲಿ 111 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿರುವ ಸಕ್ರಿಯ...

BIG NEWS: 24 ಗಂಟೆಯಲ್ಲಿ 111 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 111 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,741 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,763 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,50,519 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 1,68,922 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,52,82,895 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,43,406 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular