HomeCrimeBIG NEWS: ಹೆಂಡತಿಯನ್ನು ತೋರಿಸಿಲ್ಲವೆಂದು ಸ್ನೇಹಿತನಿಗೆ ಚಾಕು ಇರಿತ

BIG NEWS: ಹೆಂಡತಿಯನ್ನು ತೋರಿಸಿಲ್ಲವೆಂದು ಸ್ನೇಹಿತನಿಗೆ ಚಾಕು ಇರಿತ

ತನ್ನ ಹೆಂಡತಿಯನ್ನು ನನಗೆ ತೋರಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸ್ನೇಹಿತನಿಗೆ ಕತ್ತರಿಯಿಂದ ಇರಿದಿರುವ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾಜೇಶ್ ಹಾಗೂ ಸುರೇಶ್ ಎಂಬ ಇಬ್ಬರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜೇಶ್ ವಿಡಿಯೋ ಕಾಲ್ ಮಾಡಿ ಪತ್ನಿಯನ್ನು ತೋರಿಸಿಲ್ಲ ಎಂಬ ಕಾರಣಕ್ಕೆ ಸುರೇಶ್ ಕತ್ತರಿಯಿಂದ ಇರಿದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಎಚ್ಎಸ್ಆರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular