HomeEntertainmentBIG NEWS: ಫಾಲ್ಕೆ ಪ್ರಶಸ್ತಿ ಪುರಸ್ಕೃತ ಕೆ. ವಿಶ್ವನಾಥ್ ಇನ್ನಿಲ್ಲ

BIG NEWS: ಫಾಲ್ಕೆ ಪ್ರಶಸ್ತಿ ಪುರಸ್ಕೃತ ಕೆ. ವಿಶ್ವನಾಥ್ ಇನ್ನಿಲ್ಲ

ಕಲಾ ತಪಸ್ವಿ, ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆ. ವಿಶ್ವನಾಥ್ ಕಳೆದ ರಾತ್ರಿ ಹೈದರಾಬಾದಿನ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.

ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 92 ವರ್ಷದ ಕೆ ವಿಶ್ವನಾಥ್ ಅವರ ನಿಧನಕ್ಕೆ ತೆಲುಗು ಚಿತ್ರರಂಗ ಕಂಬನಿ ಮಿಡಿದಿದೆ.

ಶಂಕರಾಭರಣಂ, ಸಾಗರ ಸಂಗಮಂ, ಸ್ವಾತಿಮುತ್ತು, ಸ್ವರ್ಣ ಕಮಲಮ್ ಸೇರಿದಂತೆ ಹಲವು ಚಿತ್ರಗಳನ್ನು ಕೆ. ವಿಶ್ವನಾಥ್ ನಿರ್ದೇಶನ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular