
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆಶಿವಕುಮಾರ್, ಭ್ರಷ್ಟ ಬಿಜೆಪಿ ಸರ್ಕಾರ ಕೊನೆಯಾಗಲು ದಿನಗಣನೆ ಆರಂಭವಾಗಿದೆ. ಇನ್ನು 50 ದಿನಗಳ ಬಳಿಕ ಬಿಜೆಪಿ ಸರ್ಕಾರ ಇರುವುದಿಲ್ಲ ಎಂದು ಹೇಳಿದರು.
ಚುನಾವಣೆಯಲ್ಲಿ ಕಾಂಗ್ರೆಸ್ 160 ಸ್ಥಾನಗಳಲ್ಲಿ ಗೆಲ್ಲುವ ಸೂಚನೆಗಳು ಕಾಣುತ್ತಿವೆ. ನಮ್ಮ ಸರ್ವೆ ಪ್ರಕಾರ 136 ಸ್ಥಾನಗಳಲ್ಲಿ ಗೆಲ್ಲುವುದು ನಿಶ್ಚಿತ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಜನರಿಗೆ ಉತ್ತಮ ಆದಳಿತ ಕೊಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

