HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 124 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ.

ದೇಶದಲ್ಲಿ ಈವರೆಗೆ 5,30,741 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,764 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,50,617 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 1,60,387 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,54,43,282 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,55,731 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular