alex Certify BIG NEWS: ಎಂ.ಎಲ್.ಸಿ ಆರ್.ಶಂಕರ್ ಪತ್ನಿ, ಪುತ್ರನ ವಿರುದ್ಧ FIR | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಂ.ಎಲ್.ಸಿ ಆರ್.ಶಂಕರ್ ಪತ್ನಿ, ಪುತ್ರನ ವಿರುದ್ಧ FIR

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ ಎಲ್ ಸಿ ಆರ್.ಶಂಕರ್, ಪುತ್ರ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಲೇಔಟ್ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಮಾಡಿದ ಹಿನ್ನೆಲೆಯಲ್ಲಿ ಆರ್.ಶಂಕರ್ ಅವರ ಪತ್ನಿ ಹಾಗೂ ಪುತ್ರರ ವಿರುದ್ಧ ಕಂಪನಿ ಪಾರ್ಟನರ್ ಆಗಿದ್ದ ಪ್ರಭಾವತಿ ಎಂಬುವವರು ಪ್ರಕರಣ ದಾಖಲಿಸಿದ್ದು, ಇಂದಿರಾನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಕಂಪನಿ ಹೆಸರಲ್ಲಿ ಬೊಮ್ಮನಹಳ್ಳಿಯಲ್ಲಿ ಲೇಔಟ್ ನಿರ್ಮಿಸಿದ್ದರು. ಪಾರ್ಟನರ್ ಗೆ ವಂಚಿಸಿ ಆರ್.ಶಂಕರ್ ಪತ್ನಿ, ಪುತ್ರ ಹಾಗೂ ಇನ್ನಿಬ್ಬರು ಸೇರಿ ಒಟ್ಟು ನಾಲ್ವರು 23 ಸೈಟ್ ಗಳನ್ನು ಮಾರಾಟ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...