HomeKarnatakaBIG NEWS: ಶ್ರೀರಾಮಸೇನೆ ಒತ್ತಡಕ್ಕೆ ಮಣಿಯದ ಸಿಎಂ; ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿ ಹಾಕುವುದಾಗಿ ಟಾಂಗ್

BIG NEWS: ಶ್ರೀರಾಮಸೇನೆ ಒತ್ತಡಕ್ಕೆ ಮಣಿಯದ ಸಿಎಂ; ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿ ಹಾಕುವುದಾಗಿ ಟಾಂಗ್

ವಿಜಯಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ವಿದ್ಯಾಮಾನಗಳು ನಡೆಯುತ್ತಿವೆ. ಕಾರ್ಕಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮಸೇನೆ ಒತ್ತಾಯಿಸಿದೆ.

ಶ್ರೀರಾಮಸೇನೆ ಒತ್ತಡಕ್ಕೆ ಮಣಿಯದ ಸಿಎಂ ಬಸವರಾಜ್ ಬೊಮ್ಮಾಯಿ, ನಮ್ಮದು ರಾಷ್ಟ್ರೀಯ ಪಕ್ಷ. 224 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದು ಟಾಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಮ್ಮ ಅಭ್ಯರ್ಥಿ ಸುನೀಲ್ ಕುಮಾರ್, 3 ಬಾರಿ ಗೆದ್ದಿದ್ದಾರೆ. ಸುನೀಲ್ ಕುಮಾರ್ ಅವರು ಬಿಜೆಪಿಯಿಂದ ಗೆದ್ದು ಸಚಿವರಾಗಿದ್ದಾರೆ. ಎಲ್ಲಾ ಕ್ಷೇತ್ರಗಳಲೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular