HomeInternationalBIG NEWS: ಕಾರಿಗೆ ಡಿಕ್ಕಿ ಹೊಡೆದ ಒಂಟೆ; ಭೀಕರ ಅಪಘಾತದಲ್ಲಿ ನಾಲ್ವರು ಸಾವು

BIG NEWS: ಕಾರಿಗೆ ಡಿಕ್ಕಿ ಹೊಡೆದ ಒಂಟೆ; ಭೀಕರ ಅಪಘಾತದಲ್ಲಿ ನಾಲ್ವರು ಸಾವು

ರಿಯಾದ್: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ಮೂವರು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ರಿಯಾದ್ ನಲ್ಲಿ ನಡೆದಿದೆ.

ಕಾರಿನಲ್ಲಿ ತೆರಳುತ್ತಿದ್ದಾಗ ರಿಯಾದ್ ನಲ್ಲಿ ಕಾರಿಗೆ ಒಂಟೆಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸಂಭವಿಸಿದ ಭೀಕರ ಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳೂರಿನ ಅಕಿಲ್, ನಾಸಿರ್, ರಿಜ್ವಾನ್ ಹಾಗೂ ಬಾಂಗ್ಲಾ ಮೂಲದ ವ್ಯಕ್ತಿ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular