HomeKarnatakaBIG NEWS: ಕರೆಂಟ್ ಶಾಕ್; ಇಬ್ಬರ ದುರ್ಮರಣ

BIG NEWS: ಕರೆಂಟ್ ಶಾಕ್; ಇಬ್ಬರ ದುರ್ಮರಣ

ಬೆಂಗಳೂರು: ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

ಅಪಾರ್ಟ್ ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ತುಮಕೂರು ಮೂಲದ ಇಬ್ಬರು ಕಾರ್ಮಿಕರು, ರಾತ್ರಿ ಪಾಳಿಯಲ್ಲಿ ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular