HomeKarnatakaBIG NEWS: ಏರೋ ಇಂಡಿಯಾ ಏರ್ ಶೋ ಹಿನ್ನೆಲೆ; KIA ವಿಮಾನ ಹಾರಾಟ ಸ್ಥಗಿತ

BIG NEWS: ಏರೋ ಇಂಡಿಯಾ ಏರ್ ಶೋ ಹಿನ್ನೆಲೆ; KIA ವಿಮಾನ ಹಾರಾಟ ಸ್ಥಗಿತ

ಬೆಂಗಳೂರು: ಏರ್ ಇಂಡಿಯಾದ 14ನೇ ಆವೃತ್ತಿ ಇಂಡಿಯಾ ಪೆವಿಲಿಯನ್ ಏರ್ ಶೋ ಯಲಹಂಕ ವಾಯುನೆಲೆಯಲ್ಲಿ ಫೆ.13ರಿಂದ 17ರವರೆಗೆ ನಡೆಯಲಿದೆ. ಏರ್ ಶೋ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ಕಾರ್ಯಾಚರಣೆಯನ್ನು ಮಧ್ಯಂತರ ಸ್ಥಗಿತಗೊಳಿಸಲಾಗುತ್ತಿದೆ.

ಫೆಬ್ರವರಿ 8ರಿಂದ ಏರ್ ಶೋ ಪ್ರಾರಂಭವಾಗುವ ಮೂರು ಗಂಟೆಗಳ ಅವಧಿವರೆಗೆ ವಿಮಾನ ಹಾರಾಟ ಮಧ್ಯಂತರ ಸ್ಥಗಿತಗೊಳಿಸಲಾಗುವುದು ಎಂದು ವಿಮಾನ ನಿಲ್ದಾಣದ ನಿರ್ವಾಹಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನ ಹಾರಾಟದ ಸಮಯ ಕೂಡ ಬದಲಾವಣೆ ಮಾಡಲಾಗಿದ್ದು, ವಿಮಾನಯಾನ ಸಂಸ್ಥೆಯೊಂದಿಗೆ ಸಂಪರ್ಕ ಸಾಧಿಸುವಂತೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular