HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 99 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,745 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,771 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,51,027 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,34,455 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,59,30,758 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,29,504 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular