HomeKarnatakaBIG NEWS: ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್

BIG NEWS: ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್

ಕಾರವಾರ: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾಸರಗೋಡ ಬಳಿಯ ಇಕೋ ಬೀಚ್ ಬಳಿ ನಡೆದಿದೆ.

ರಾಮ ನಾಗೇಶ್ (32) ಆತ್ಮಹತ್ಯೆ ಮಾಡಿಕೊಂಡ ಕಾನ್ಸ್ ಟೇಬಲ್. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಮ ನಾಗೇಶ್, ಜೂಜು, ಆನ್ ಲೈನ್ ಆಟದಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಕಳೆದ ಐದಾರು ತಿಂಗಳಿಂದ ಕರ್ತವ್ಯಕ್ಕೂ ಗೈರಾಗಿದ್ದರು. ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular