alex Certify ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಮನೆಗೆ ತೆರಳುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಮನೆಗೆ ತೆರಳುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಎರಡು ಬೈಕ್ ಗಳಲ್ಲಿ ಬಂದಿದ್ದ ನಾಲ್ವರು ಯುವಕರು ಅನುಚಿತ ವರ್ತನೆ ತೋರಿದ್ದಾರೆ.

ಮಧ್ಯಾಹ್ನ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವೇಳೆ ಕೈ ಹಿಡಿದು ಎಳೆದಾಡಿ ಕತ್ತಿಗೆ ಜೋರಾಗಿ ಪುಂಡರು ಹೊಡೆದಿದ್ದಾರೆ. ಈ ವೇಳೆ ಯುವತಿ ಜೋರಾಗಿ ಕಿರುಚಿಕೊಂಡಾಗ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಪುಂಡರ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...