HomeKarnatakaBIG NEWS: ರೌಡಿ ಶೀಟರ್ ಗಳು ಜೆಡಿಎಸ್ ಸೇರ್ಪಡೆ; ಮತ್ತೆ ಆರಂಭವಾಯ್ತು ರೌಡಿ ಪಾಲಿಟಿಕ್ಸ್

BIG NEWS: ರೌಡಿ ಶೀಟರ್ ಗಳು ಜೆಡಿಎಸ್ ಸೇರ್ಪಡೆ; ಮತ್ತೆ ಆರಂಭವಾಯ್ತು ರೌಡಿ ಪಾಲಿಟಿಕ್ಸ್

ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ರೌಡಿ ಶೀಟರ್ ಗಳು ರಾಜಕೀಯದತ್ತ ಮುಖ ಮಾಡಿದ್ದಾರೆ. ತಮ್ಮ ವಿರುದ್ಧದ ಪ್ರಕರಣಗಳಿಂದ ಹೊರಬರಲು ರಾಜಕೀಯ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ.

ಮಂಡ್ಯ ಜಿಲ್ಲೆಯ ಇಬ್ಬರು ರೌಡಿಶೀಟರ್ ಗಳು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಮದ್ದೂರು ಠಾಣೆಯ ರೌಡಿ ಶೀಟರ್ ಗಳಾದ ವರುಣ ಗೌಡ, ಪ್ರಶಾಂತ್ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ರೌಡಿ ರಾಜಕೀಯ ಆರಂಭವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular