ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೇರಿಕಾದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೋ ಬೈಡೆನ್ ಅಧ್ಯಕ್ಷರಾಗಿದ್ದು, ಮಂಗಳವಾರದಂದು ಒಂದು ವಿಶೇಷ ಘಟನೆ ನಡೆದಿದೆ.
ಕ್ಯಾಪಿಟಲ್ ಹಿಲ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಜೋ ಬೈಡನ್ ಪತ್ನಿ ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡೆನ್ ಆಗಮಿಸಿದ್ದರು.
ಅಲ್ಲದೆ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಪತಿ Doug Emhoff ಕೂಡಾ ಆಗಮಿಸಿದ್ದು, ಈ ವೇಳೆ ಜಿಲ್ ಬೈಡೆನ್ ಲಿಪ್ ಕಿಸ್ ಮಾಡಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.