ಟ್ರಾಕ್ಟರ್, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜುನಾಥ್ (24), ಅಮೃತ್ (23) ಮೃತರು. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.
ಗಾಯಾಳುವನ್ನು ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.