HomeKarnatakaBIG NEWS: ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ; ಬಿಜೆಪಿಯಿಂದ ಯಾರೇ ಬಂದರೂ ಗೆಲುವು ನಮ್ಮದೇ ಎಂದ...

BIG NEWS: ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ; ಬಿಜೆಪಿಯಿಂದ ಯಾರೇ ಬಂದರೂ ಗೆಲುವು ನಮ್ಮದೇ ಎಂದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸಲಿ ಎಂದು ಹೇಳುತ್ತಿದ್ದ ಶಾಸಕ ಯತೀಂದ್ರ ಸಿದ್ದರಾಮಯ್ಯ, ಈಗ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಹಾಗಾಗಿ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರುಣಾ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ವರುಣಾ ಕ್ಷೇತ್ರ ರಚನೆ ಆದಾಗಿನಿಂದಲೂ ಇಲ್ಲಿ ಕಾಂಗ್ರೆಸ್ ಪಕ್ಷವೇ ಗೆದ್ದಿರೋದು. ಬಿಜೆಪಿಯಿಂದ ಯಾರೇ ಬಂದರೂ ನಮಗೆ ಭಯವಿಲ್ಲ, ಎಲ್ಲರೂ ಗೆಲ್ಲಬೇಕು ಎಂದು ಸ್ಟ್ರಾಟಜಿ ಮಾಡ್ತಾರೆ. ಆದರೆ ಅಂತಿಮವಾಗಿ ವರುಣಾದಲ್ಲಿ ಗೆಲ್ಲೋದು ನಾವೇ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular