HomeKarnatakaBIG NEWS: ಹೆಚ್.ಡಿ.ಕೆ ಹೇಳಿಕೆಗೆ ಶಾಸಕ ರಘುಪತಿ ಭಟ್ ತಿರುಗೇಟು

BIG NEWS: ಹೆಚ್.ಡಿ.ಕೆ ಹೇಳಿಕೆಗೆ ಶಾಸಕ ರಘುಪತಿ ಭಟ್ ತಿರುಗೇಟು

ಬೆಂಗಳೂರು: ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ರಘುಪತಿ ಭಟ್, ನಮ್ಮಲ್ಲಿ ಅರ್ಹತೆ ಆಧಾರದ ಮೇಲೆ ಪರಿಗಣಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಗುಪತಿ ಭಟ್, ಬಿಜೆಪಿಯಲ್ಲಿ ಅರ್ಹತೆ ಆಧಾರದಲ್ಲಿ ಸಿಎಂ ಮಾಡುತ್ತಾರೆ. ಬ್ರಾಹ್ಮಣರು ಅಂತ ಅಲ್ಲ, ಅರ್ಹತೆ ಇದ್ದವರನ್ನು ಸಿಎಂ ಮಾಡುತ್ತಾರೆ. ಜಾತಿ ರಾಜಕಾರಣ ಕುಮಾರಸ್ವಾಮಿ ಮನಸ್ಥಿತಿಯಲ್ಲಿಯೇ ಬಂದಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular