HomeKarnatakaBIG NEWS: ಟರ್ಕಿ ಭೂಕಂಪದಲ್ಲಿ ನಾಪತ್ತೆಯಾದ ಭಾರತದ ವ್ಯಕ್ತಿ ಮಾಹಿತಿ ಪತ್ತೆ

BIG NEWS: ಟರ್ಕಿ ಭೂಕಂಪದಲ್ಲಿ ನಾಪತ್ತೆಯಾದ ಭಾರತದ ವ್ಯಕ್ತಿ ಮಾಹಿತಿ ಪತ್ತೆ

ನವದೆಹಲಿ: ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16,000ಕ್ಕೆ ಏರಿಕೆಯಾಗಿದೆ. ಈ ನಡುವೆ ಟರ್ಕಿಯಲ್ಲಿ ಭೂಕಂಪದ ಸಂದರ್ಭದಲ್ಲಿ ಬೆಂಗಳೂರಿನ ಮೂಲದ ವ್ಯಕ್ತಿಯೋರ್ವರು ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು.

ಆದರೆ ನಾಪತ್ತೆಯಾದವರು ಬೆಂಗಳೂರಿನ ವ್ಯಕ್ತಿಯಲ್ಲ, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಲ್ಲಿ ಭಾರತದ ವಿಜಯ್ ಕುಮಾರ್ (36) ಎಂಬ ವ್ಯಕ್ತಿ ನಾಪತ್ತೆಯಾಗಿದ್ದಾರೆ. ವಿಜಯ್ ಕುಮಾರ್ ಉತ್ತರಾಖಂಡ ಮೂಲದವರಾಗಿದ್ದು, ಬೆಂಗಳೂರಿನ ಕಂಪನಿಯೊಂದರಲಿ ಟೆಕ್ಕಿಯಾಗಿದ್ದರು.

ಕಂಪನಿ ವತಿಯಿಂದ ವಾಣಿಜ್ಯ ಪ್ರವಾಸಕ್ಕಾಗಿ ಟರ್ಕಿಗೆ ತೆರಳಿದ್ದರು. ಈ ವೇಳೆ ಟರ್ಕಿಯಲ್ಲಿ ಭೂಕಂಪ ಸಂಭವಿಸಿದ್ದು, ಅವರ ಸುಳಿವಿಗಾಗಿ ಭಾರತೀಯ ವಿದೇಶಾಂಗ ಸಚಿವಾಲಯ ಪ್ರಯತ್ನಿಸುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular