HomeKarnatakaBIG NEWS: DFO ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ

BIG NEWS: DFO ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ

ಕೋಲಾರ: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ DFO ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಕೋಲಾರ ಡಿಎಫ್ಒ ವೆಂಕಟೇಶ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲಾರದ ಕ್ಲಾಕ್ ಟವರ್ ಬಳಿಯ ಮನೆ ಹಾಗೂ ಬೆಂಗಳೂರಿನ ವಿಜಯನಗರದಲ್ಲಿರುವ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಾಯುಕ್ತ ಎಸ್ ಪಿ ಉಮೇಶ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular