HomeKarnatakaBIG NEWS: 4 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆ; PDO, ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ

BIG NEWS: 4 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆ; PDO, ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮಪಂಚಾಯಿತಿ ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

4 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಗ್ರಾಮ ಪಂಚಾಯತ್ ಪಿಡಿಒ ಶ್ರೀನಿವಾಸ್ ಹಾಗೂ ಕಂಪ್ಯೂಟರ್ ಆಪರೇಟರ್ ಚನ್ನಬಸಪ್ಪ ಬಂಧಿತರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲಾ ಕಾಂಪೌಂಡ್ ಕಾಮಗಾರಿಗೆ 4 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಭೀಮಪ್ಪ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಡಿ ವೈ ಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular