HomeKarnatakaBIG NEWS: ಅಪರಿಚಿತ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

BIG NEWS: ಅಪರಿಚಿತ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಅನಗೋಡ ಬಳಿ ಸಂಭವಿಸಿದೆ.

ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಮೃತರು ದಾವಣಗೆರ ರಾಮನಗರ ಮೂಲದ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ, ಪೊಲೀಸರು ಮೃತ ಯುವಕರ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular