alex Certify BIG NEWS: ಮತ್ತೆ ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಬೆಳಿಗ್ಗೆ ಮತ್ತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರದ ನಿವಾಸಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮತ್ತೆ ಒತ್ತಾಯಿಸುವಂತೆ ಮನವಿ ಮಾಡಿದ್ದಾರೆ. ಅಮಿತ್ ಶಾ ಜೊತೆ ಸಿಡಿ ಕೇಸ್ ಬಗ್ಗೆ ಚರ್ಚಿಸುವಂತೆ ಹೇಳಿದ್ದಾರೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...