HomeKarnatakaBIG NEWS: ಕಾಂಗ್ರೆಸ್ ಪರ ಇರುವವರ ಮತದಾರರ ಹೆಸರು ಡಿಲಿಟ್; ಬಿಜೆಪಿ ವಿರುದ್ಧ ಪ್ರಿಯಾಂಕ್...

BIG NEWS: ಕಾಂಗ್ರೆಸ್ ಪರ ಇರುವವರ ಮತದಾರರ ಹೆಸರು ಡಿಲಿಟ್; ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಲೆ ಏರಿಕೆ, ಮುಳುಗುತ್ತಿರುವ ಬೆಂಗಳೂರು, ಸಮಸ್ಯೆಗಳ ನಡುವೆ ಜನಸ್ಪಂದನ: ಪ್ರಿಯಾಂಕ್ ಖರ್ಗೆ- Kannada Prabha

ಬೆಂಗಳೂರು: ಕಾಂಗ್ರೆಸ್ ಪರ ಇರುವವರ ಮತದಾರ ಹೆಸರನ್ನೇ ಡಿಲಿಟ್ ಮಾಡಲಾಗುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಮತದಾರರ ಹೆಸರು ಡಿಲಿಟ್ ಮಾಡಲು ಮೊಬೈಲ್ ನಿಂದ ರಿಕ್ವೆಸ್ಟ್ ಕಳುಹಿಸಲಾಗುತ್ತಿದೆ. ಇದರ ಹಿಂದೆ ಬಿಜೆಪಿ ನಾಯಕರ ಕೈವಾಡವಿದೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಬೆಂಗಳೂರಿನಲ್ಲಿ ಚಿಲುಮೆ ಸಂಸ್ಥೆ ಇದೆ ರೀತಿ ಕೆಲಸ ಮಾಡಿತ್ತು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular