HomeKarnatakaBIG NEWS: ಪುತ್ತೂರಿಗೆ ಅಮಿತ್ ಶಾ ಆಗಮನ; ಹನುಮಗಿರಿ ಪಂಚಮುಖಿ ಆಂಜನೇಯ ದರ್ಶನ ಪಡೆದ ಕೇಂದ್ರ...

BIG NEWS: ಪುತ್ತೂರಿಗೆ ಅಮಿತ್ ಶಾ ಆಗಮನ; ಹನುಮಗಿರಿ ಪಂಚಮುಖಿ ಆಂಜನೇಯ ದರ್ಶನ ಪಡೆದ ಕೇಂದ್ರ ಗೃಹ ಸಚಿವ

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಹನುಮಗಿರಿಯ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ ಅಮಿತ್ ಶಾ, ವಿಶೇಷ ಪೂಜೆ ಸಲ್ಲಿಸಿದರು. ಆಂಜನೇಯನ ದರ್ಶನ ಪಡೆದ ಅಮಿತ್ ಶಾ, ಬಳಿಕ ಅಮರಗಿರಿಯ ಭಾರತ್ ಮತಾ ಮಂದಿರಕ್ಕೆ ಭೇಟಿ ನೀಡಿದರು.

ಅಮಿತ್ ಶಾ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಾಥ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular