HomeKarnatakaBIG NEWS: ಅಂಬೇಡ್ಕರ್, ಮೀಸಲಾತಿ ಬಗ್ಗೆ ಅವಹೇಳನ ಪ್ರಕರಣ; ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ...

BIG NEWS: ಅಂಬೇಡ್ಕರ್, ಮೀಸಲಾತಿ ಬಗ್ಗೆ ಅವಹೇಳನ ಪ್ರಕರಣ; ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಅಶ್ವಥನಾರಾಯಣ ಸೂಚನೆ

ಬೆಂಗಳೂರು: ಅಂಬೇಡ್ಕರ್ ಹಾಗೂ ಮೀಸಲಾತಿ ಬಗ್ಗೆ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತನಿಖೆಗೆ ಆದೇಶ ನೀಡಿದ್ದಾರೆ.

ಫೆ.6 ರಂದು ನಿಮ್ಹಾನ್ಸ್ ಆವರಣದ ಕನ್ವೆನ್ ಶನ್ ಹಾಲ್ ನಲ್ಲಿ ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಕಿರುನಾಟಕ ಪ್ರದರ್ಶನ ನಡೆದಿತ್ತು. ಈ ವೇಳೆ ಅಂಬೇಡ್ಕರ್ ಹಾಗೂ ಮೀಸಲಾತಿ ವಿಚಾರವಾಗಿ ಅವಹೇಳನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಅಶ್ವತ್ಥನಾರಾಯಣ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular