HomeIndiaBIG NEWS: ಒಂದೇ ದಿನ ಮತ್ತೆ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

BIG NEWS: ಒಂದೇ ದಿನ ಮತ್ತೆ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,753 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,837 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,51,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 1,476 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,62,98,101 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 59,037 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular