HomeKarnatakaBIG NEWS: ಬ್ರಾಹ್ಮಣರು ಸಿಎಂ ಆಗಬಾರದು ಎಂದು ನಾನು ಹೇಳಿಲ್ಲ; ಮತ್ತೆ ಸ್ಪಷ್ಟನೆ ನೀಡಿದ HDK

BIG NEWS: ಬ್ರಾಹ್ಮಣರು ಸಿಎಂ ಆಗಬಾರದು ಎಂದು ನಾನು ಹೇಳಿಲ್ಲ; ಮತ್ತೆ ಸ್ಪಷ್ಟನೆ ನೀಡಿದ HDK

ಹುಬ್ಬಳ್ಳಿ: ಬ್ರಾಹ್ಮಣ ಸಮುದಾಯ ನನ್ನ ವಿರುದ್ಧ ತಿರುಗಿ ಬಿದ್ದಿಲ್ಲ, ನನ್ನ ಪ್ರಶ್ನೆಗೆ ಯಾರೂ ಸರಿಯಾಗಿ ಉತ್ತರ ನೀಡುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಪೇಶ್ವೆ ಮೂಲದ ಬಗ್ಗೆ ಪ್ರಶ್ನೆ ಮಾಡಿದ್ದು, ಅದಕ್ಕೆ ಮೊದಲು ಉತ್ತರ ಕೊಡಲಿ. ಬ್ರಾಹ್ಮಣರು ಸಿಎಂ ಆಗಬಾರದು ಎಂದು ನಾನು ಹೇಳಿಲ್ಲ. ಪೇಶ್ವೆ ಡಿಎನ್ ಎ ಸಿಎಂ ಆಗಬಾರದು ಎಂದು ಹೇಳಿದ್ದೇನೆ ಎಂದರು.

ಬ್ರಾಹ್ಮಣರ ಬಗ್ಗೆ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಆದರೆ ಪೇಶ್ವೆ ಡಿಎನ್ ಎ ಇರುವವರು ಮುಖ್ಯಮಂತ್ರಿಗಳಾಗಬಾರದು ಎಂದು ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular