HomeKarnatakaBIG NEWS: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 14...

BIG NEWS: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 14 ಆರೋಪಿಗಳು ಶಿಫ್ಟ್

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆ ಸ್ಥಳಾಂತರಿಸಲಾಗಿದೆ.

ಓರ್ವ ಆರೋಪಿಗಳು ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಆರೋಪಿಗಳನ್ನು ಬೇರೆ ಬೇರೆ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಎನ್ ಐಎ ಅಧಿಕಾರಿಗಳ ನಿರ್ದೇಶನದ ಮೇರೆಗೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular