BIG NEWS: ಕಾಂಗ್ರೆಸ್ ನಲ್ಲಿ ಮತ್ತೊಂದು ಸಮುದಾಯದಿಂದ ಸಿಎಂ ಸ್ಥಾನಕ್ಕೆ ಬೇಡಿಕೆ

ಬೆಂಗಳೂರು: ಒಕ್ಕಲಿಗ ಸಿಎಂ ಬೇಡಿಕೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಂದು ಪ್ರಬಲ ಸಮುದಾಯದಿಂದ ಸಿಎಂ ಹುದ್ದೆಗಾಗಿ ಬೇಡಿಕೆ ಇಡಲಾಗಿದ್ದು, ಕಾಂಗ್ರೆಸ್ ನಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವೀರಶೈವ ಲಿಂಗಾಯಿತ ಸಮುದಾಯದವರನ್ನು ಸಿಎಂ ಮಾಡಬೇಕು ಎಂದು ಲಿಂಗಾಯಿತ ಸಮಾಜದ ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ 210 ಲಿಂಗಾಯಿತರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು. ಈ ಬಗ್ಗೆ ಹೈಕಮಾಂಡ್ ಗೆ ಮನವಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಸವ ಸಮಿತಿ ಸಭಾಂಗಣದಲ್ಲಿ ನಡೆದ ಲಿಂಗಾಯಿತ ಸಮುದಾಯದ ಮುಖಂಡರ ಸಭೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಈ ನಿಟ್ಟಿನಲ್ಲಿ ಬೇಡಿಕೆ ಸಲ್ಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read