HomeKarnatakaBIG NEWS: ಟಿಪ್ಪು ಡ್ರಾಪ್ ನಿಂದ ಜಿಗಿದು ಯುವಕ ಆತ್ಮಹತ್ಯೆ ಶಂಕೆ

BIG NEWS: ಟಿಪ್ಪು ಡ್ರಾಪ್ ನಿಂದ ಜಿಗಿದು ಯುವಕ ಆತ್ಮಹತ್ಯೆ ಶಂಕೆ

ಚಿಕ್ಕಬಳ್ಳಾಪುರ: ನಂದಿ ಗಿರಿಧಾಮದ ಟಿಪ್ಪು ಡ್ರಾಪ್ ನಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದ ಟಿಪ್ಪು ಡ್ರಾಪ್ ಬಳಿ ಯುವಕನೊಬ್ಬನ ಬ್ಯಾಗ್ ಹಾಗೂ ಡೆತ್ ನೋಟ್ ಪತ್ತೆಯಾಗಿದ್ದು, ಯುವಕ ಅತ್ಮಹತ್ಯೆಗೆ ಶರಣಾಗಿರುವ ಅನುಮಾನ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ ಮೂಲದ ಅರುಣ್ ಕುಮಾರ್ (20) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ಮೂರು ದಿನಗಳ ಹಿಂದೆ ನಂದಿ ಗಿರಿಧಾಮಕ್ಕೆ ಯುವಕ ಬಂದಿದ್ದ. ಈಗ ಟಿಪ್ಪು ಡ್ರಾಪ್ ಬಳಿ ಅರುಣ್ ಕುಮಾರ್ ಬ್ಯಾಗ್ ಪತ್ತೆಯಾಗಿದ್ದು, ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ.

For Latest News Updates, Join Our Whatsapp Community🚩
RELATED ARTICLES

Most Popular