HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 74 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,753 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,818 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,51,703 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 6,394 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,63,04,495 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,27,835 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular