BREAKING: ಬಿಎಂಟಿಸಿ ಬಸ್ ಗೆ ಮತ್ತೋರ್ವ ಪಾದಚಾರಿ ಬಲಿ

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಮತ್ತೋರ್ವ ಪಾದಚಾರಿ ಬಲಿಯಾಗಿರುವ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಬಳಿ ನಡೆದಿದೆ.

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ವೃದ್ಧನ ಮೇಲೆಯೇ ಬಿಎಂಟಿಸಿ ಬಸ್ ಹರಿದು ಹೋಗಿದೆ. ಜೆಡಿಎಸ್ ಕಚೇರಿಯ ಎದುರೇ ಈ ದುರಂತ ಸಂಭವಿಸಿದೆ. ಮೃತ ವೃದ್ಧನ ಗುರುತು ಪತ್ತೆಯಾಗಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read