HomeKarnatakaBIG NEWS: ಇಬ್ಬರನ್ನು ಬಲಿ ಪಡೆದಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

BIG NEWS: ಇಬ್ಬರನ್ನು ಬಲಿ ಪಡೆದಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಾಲಕ ಸೇರಿ ಇಬ್ಬರನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಸೆರೆ ಹಿಡಿದಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯ ನಾಣಚ್ಚಿ ಗೇಟ್ ಬಳಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಮೂರು ಸಾಕಾನೆಗಳನ್ನು ಬಳಸಿ ಅರಣ್ಯ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿದ್ದಾರೆ.

ಅರವಳಿಕೆ ಚುಚ್ಚುಮದ್ದು ನೀಡಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಕಳೆದ ಎರದು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಬ್ಬರು ಬಲಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular