ತುಮಕೂರು ಜಿಲ್ಲೆ ತಿಪಟೂರಿನ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದ್ದು, ಅನುಸೂಯಮ್ಮ ಹಾಗೂ ಅವರ ಸೊಸೆ ಚಂದ್ರಿಕಾ ಮೃತಪಟ್ಟಿದ್ದಾರೆ.
ಇಬ್ಬರ ಮೃತ ದೇಹಗಳನ್ನು ಅಗ್ನಿಶಾಮಕದಳದ ಸಿಬ್ಬಂದಿ ಈಗ ಹೊರ ತೆಗೆದಿದ್ದು, ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.