HomeKarnatakaBIG NEWS: ಪ್ರಧಾನಿ ಮೋದಿ, BJP ರಾಜ್ಯಾಧ್ಯಕ್ಷರ ಫೋಟೋಗಳಿಗೆ ಮಸಿ ಬಳಿದು ಆಕ್ರೋಶ; ದುರ್ವರ್ತನೆಯ ವಿಡಿಯೋ...

BIG NEWS: ಪ್ರಧಾನಿ ಮೋದಿ, BJP ರಾಜ್ಯಾಧ್ಯಕ್ಷರ ಫೋಟೋಗಳಿಗೆ ಮಸಿ ಬಳಿದು ಆಕ್ರೋಶ; ದುರ್ವರ್ತನೆಯ ವಿಡಿಯೋ ವೈರಲ್

ಬೆಂಗಳೂರು: ಬೆಂಗಳೂರಿನ ಬಿಟಿಎಂ ಲೇಔಟ್ ವಿಧನಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಫೋಟೋಗಳಿಗೆ ಮಸಿ ಬಳಿದು ಪೋಸ್ಟರ್ ಗಳಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ದುರ್ವರ್ತನೆ ಮೆರೆದಿದ್ದಾರೆ.

ಕಿಡಿಗೇಡಿಗಳ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ದಿ ಬೆಂಬಲಿಗರಿಂದ ಈ ಕೃತ್ಯ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.

ದುರ್ವರ್ತನೆ ತೋರಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular