BIG NEWS: ಜೆ.ಡಿ.ಎಸ್. ಅಭ್ಯರ್ಥಿಗೆ IT ಶಾಕ್; ಬೆಳ್ಳಂಬೆಳಿಗ್ಗೆ ಮನೆ, ಕಚೇರಿ ಮೇಲೆ ದಾಳಿ

ಬೆಂಗಳೂರು: ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಮೈಲಸಂದ್ರದಲ್ಲಿರುವ ಮನೆ, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಕಚೇರಿ ಮೇಲೆ ಐಟಿ ದಾಳಿ ನಡೆದಿದೆ. ಇಂದು ಮುಂಜಾನೆ 6 ಗಂಟೆಗೆ 3 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಪ್ರಭಾಕರ್ ರೆಡ್ಡಿ ಬೆಂಗಳೂರಿನ ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read