
ಕೋಯಮತ್ತೂರು ಹಾಗೂ ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ದಾಳಿ ನದೆಸಿದ್ದು, 40 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಕೇರಳದ ಪಲ್ಲಕಡನಲ್ಲಿ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಎಲೆಕ್ಟ್ರಾನಿಕ್ ಡಿವೈಸ್ ಹಾಗೂ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

