HomeKarnatakaBIG NEWS: ದಾಖಲೆ ಇಟ್ಟುಕೊಂಡು ದೂರು ನೀಡಲಿ; ಕಾಂಗ್ರೆಸ್ ನಾಯಕರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

BIG NEWS: ದಾಖಲೆ ಇಟ್ಟುಕೊಂಡು ದೂರು ನೀಡಲಿ; ಕಾಂಗ್ರೆಸ್ ನಾಯಕರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರು ಆಧಾರವಿಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ಟೆಂಡರ್ ನಲ್ಲಿ ಗೋಲ್ ಮಾಲ್ ನಡೆಸಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸತ್ಯವಾಗಿದ್ದರೆ ವಿಧಾನಸಭೆಯಲ್ಲಿ ಯಾಕೆ ಮಾತನಾಡಿಲ್ಲ? ಹೊರಗೆ ಹೋಗಿ ಆರೋಪ ಯಾಕೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ದಾಖಲೆ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ದೂರು ನೀಡಲಿ. ಸುಮ್ಮನೇ ಗಾಳಿಯಲ್ಲಿ ಗುಂಡು ಹೊಡೆಯುವ ಹೇಳಿಕೆ ಸರಿಯಲ್ಲ ಎಂದು ಗುಡುಗಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular