
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಈಗ ಬಿಡುಗಡೆ ಮಾಡಿದೆ.
ಪ್ರವೇಶ ಪತ್ರಗಳನ್ನು ಮಂಡಳಿಯ ವೆಬ್ ಸೈಟ್ http://kseab.karnataka.gov.in ನಲ್ಲಿ ಪ್ರಕಟಿಸಲಾಗಿದ್ದು, ಎಲ್ಲ ಕಾಲೇಜಿನ ಪ್ರಾಂಶುಪಾಲರು ಲಾಗಿನ್ ಆಗಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಫೆಬ್ರವರಿ 24 ರೊಳಗೆ ವಿದ್ಯಾರ್ಥಿಗಳಿಗೆ ತಲುಪಿಸುವಂತೆ ಸೂಚಿಸಲಾಗಿದೆ.

