HomeEntertainment'ಕಾಂತಾರಾ' ರಾಜನ ಅರಮನೆ ಜಾಗದಲ್ಲಿಯೇ ರಜನಿ ಚಿತ್ರದ ಶೂಟಿಂಗ್....!

‘ಕಾಂತಾರಾ’ ರಾಜನ ಅರಮನೆ ಜಾಗದಲ್ಲಿಯೇ ರಜನಿ ಚಿತ್ರದ ಶೂಟಿಂಗ್….!

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಚಿತ್ರವೊಂದರ ಚಿತ್ರೀಕರಣ ಮಂಗಳೂರು ಸುತ್ತಮುತ್ತಲಿನ ಜಾಗಗಳಲ್ಲಿ ನಡೆಯುತ್ತಿದೆ. ‘ಜೈಲರ್’ ಹೆಸರಿನ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ನಟಿಸುತ್ತಿದ್ದಾರೆ.

ಈ ಚಿತ್ರದ ಚಿತ್ರೀಕರಣ ರಿಷಬ್ ಶೆಟ್ಟಿ ಅವರ ‘ಕಾಂತರಾ’ ಚಿತ್ರದಲ್ಲಿನ ರಾಜನ ದೃಶ್ಯ ಬರುವ ಅರಮನೆ ಜಾಗದಲ್ಲಿಯೇ ನಡೆದಿದೆ ಎನ್ನಲಾಗಿದ್ದು, ಇದರ ಕೆಲವೊಂದು ಫೋಟೋಗಳು ಈಗ ಬಹಿರಂಗವಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಸಾಧು ಕೋಕಿಲ ಕೂಡ ನಟಿಸುತ್ತಿದ್ದು, ಅಲ್ಲದೆ ತಮಿಳು ಹಾಸ್ಯ ನಟ ಯೋಗಿ ಬಾಬು ಸಹ ಇದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular