
ಗುರುವಾರದಂದು ಪಕ್ಷದ ಮುಖಂಡರ ಜೊತೆ ತುಮಕೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸ್ವತಃ ಟೆನಿಸ್ ಕೃಷ್ಣ ಅವರೇ ಈ ವಿಷಯವನ್ನು ಖಚಿತಪಡಿಸಿದ್ದಾರೆ.
ಸ್ವಾರಸ್ಯಕರ ಸಂಗತಿ ಎಂದರೆ 2008 ರಲ್ಲಿ ನವರಸ ನಾಯಕ ಜಗ್ಗೇಶ್ ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, 15 ವರ್ಷಗಳ ಬಳಿಕ ಈಗ ಮತ್ತೊಬ್ಬ ಚಿತ್ರನಟ ಇಲ್ಲಿಂದ ಕಣಕ್ಕಿಳಿಯುತ್ತಿದ್ದಾರೆ.

